ಮುಹಮ್ಮದ್ ಇಬ್ನ್ ಸಾಲಿಹ್ ಅಲ್ ಮುನಜ್ಜಿದ್ : ಹಿಜರಿ 30-12-1380 ರಲ್ಲಿ ಸಿರಿಯಾದಲ್ಲಿ ಜನನ. ಬೆಳೆದದ್ದು ಮತ್ತು ವಿದ್ಯಾಭ್ಯಾಸ ಪಡೆದದ್ದು ಸೌದಿ ಅರೇಬಿಯಾದ ರಿಯಾದಿನಲ್ಲಿ. ಶೈಖ್ ಇಬ್ನ್ ಬಾಝ್, ಶೈಖ್ ಇಬ್ನ್ ಉಸೈಮೀನ್ ಮೊದಲಾದ ಹಿರಿಯ ವಿದ್ವಾಂಸರ ಶಿಷ್ಯ.
ಶೈಖ್ ಅಲ್ ಉಸೈಮೀನ್ ರವರು ಕ್ರಿ. ಶ. 1925 ರಲ್ಲಿ ಹುಟ್ಟಿದರು. ಇವರು ಇಪ್ಪತ್ತನೇ ಶತಮಾನದ ಉತ್ತರಾರ್ಧದ ಅತಿ ಪ್ರಮುಖ ವಿದ್ವಾಂಸರ ಪೈಕಿ ಒಬ್ಬರಾಗಿದ್ದರು. ಇವರ ಜನ್ಮ ಸ್ಥಳ ಸೌದಿ ಅರೇಬಿಯಾ. ಇವರು ಚಿಕ್ಕ ವಯಸ್ಸಿನಲ್ಲೇ ಕುರ್ ಆನನ್ನು ಕಂಠಪಾಠ ಮಾಡಿ, ಶೈಖ್ ಅಬ್ದುರ್ರಹ್ಮಾನ್ ಅಸ್ಸಅದೀ, ಶೈಖ್ ಮುಹಮ್ಮದ್ ಅಶ್ಶಂಕೀತೀ, ಶೈಖ್ ಅಬ್ದುಲ್ ಅಝೀಝ್ ಇಬ್ನ್ ಬಾಝ್ ಮೊದಲಾದ ವಿದ್ವಾಂಸರ ಬಳಿ ಕಲಿತರು. ಹಲವಾರು ವರ್ಷಗಳ ತಮ್ಮ ಅಧ್ಯಯನ ಕಾಲದಲ್ಲಿ....
ಸೌದಿ ಅರೇಬಿಯಾದ ಮಹಾ ಮುಫ್ತಿ ಮತ್ತು ಹಿರಿಯ ವಿದ್ವಾಂಸರ ಮಂಡಳಿಯ ಅಧ್ಯಕ್ಷರು. ಹಿ. 1330 ರ ದುಲ್ ಹಿಜ್ಜಃ ತಿಂಗಳಲ್ಲಿ ರಿಯಾದ್ ನಲ್ಲಿ ಜನಿಸಿದರು ಮತ್ತು ಹಿ. 1420 ರ ಮುಹರ್ರಮ್ 27 ರಂದು ಮರಣಹೊಂದಿದರು. ಶೈಖ್ ರವರ ವೆಬ್ ಸೈಟ್: www.binbaz.org.sa
ಮುಹಮ್ಮದ್ ಇಬ್ನ್ ಇಬ್ರಾಹೀಮ್ ಇಬ್ನ್ ಅಬ್ದುಲ್ಲಾಹ್ ಅತ್ತುವೈಜಿರೀ ಹಿಜರಿ 1371 ರಲ್ಲಿ ಬುರೈದಃ ಪಟ್ಟಣದಲ್ಲಿ ಹುಟ್ಟಿದರು. ಅಲ್ಲಿಯೇ ವಿದ್ಯಾಭ್ಯಾಸ ಮಾಡಿ ತರುವಾಯ ಮುಹಮ್ಮದ್ ಇಬ್ನ್ ಸಊದ್ ಇಸ್ಲಾಮೀ ವಿಶ್ವವಿದ್ಯಾನಿಲಯದಿಂದ ಪದವಿಯನ್ನು ಪಡೆದರು.
ಜ್ಞಾನ ಸಂಶೋಧನೆ, ಪತ್ವಾ, ಧರ್ಮ ಪ್ರಚಾರ ಮತ್ತು ಮಾರ್ಗದರ್ಶನಕ್ಕಾಗಿ ಸೌದಿ ಅರೇಬಿಯಾದಲ್ಲಿರುವ ಶಾಶ್ವತ ಮಂಡಳಿ
ಸೌದಿ ಅರೇಬಿಯಾದ ಹಿರಿಯ ವಿದ್ವಾಂಸರ ಮಂಡಳಿಯ ಸದಸ್ಯರು
No Description
No Description
No Description
ಮುಹಮ್ಮದ್ ಇಬ್ನ್ ಅಬ್ದುಲ್ ವಹ್ಹಾಬ್ ಇಬ್ನ್ ಸುಲೈಮಾನ್ ಅತ್ತಮೀಮೀ. ಹಿಜರಿ 1115 ರಲ್ಲಿ ಉನೈಝ ಪಟ್ಟಣದಲ್ಲಿ ಜನನ. ಹಲವಾರು ಗ್ರಂಥಗಳ ಲೇಖಕರು. ಹಿಜರಿ 1206 ರಲ್ಲಿ ಮರಣ.