ಫ಼ಜ್ರ್ ನಮಾಝ್ ಪ್ರಾಮುಖ್ಯತೆ ಮತ್ತು ಶ್ರೇಷ್ಟತೆಗಳು
أعرض المحتوى باللغة العربية
ಪ್ರತಿಯೊಬ್ಬ ಸತ್ಯವಿಶಾಸಿಯೂ ಐದು ಹೊತ್ತಿನ ನಮಾಝ್ ಅನ್ನು ಸೂಕ್ತ ಸಮಯದಲ್ಲಿ ನಿರ್ವಹಿಸಬೇಕಾದುದು ಅವನ ಮೇಲಿರುವ ಕಡ್ಡಾಯ ಭಾದ್ಯತೆಯಾಗಿದೆ. ಅವುಗಳಲ್ಲೊಂದಾದ ಫ಼ಜ್ರ್ ನಮಾಝಿನ ಪ್ರಾಮುಖ್ಯತೆಯ ಮತ್ತು ಶ್ರೇಷ್ಟತೆಯ ಕುರಿತು ವಿವರಿಸುವ ಲೇಖನವಾಗಿದೆ.