×
Image

ನವ ಮುಸ್ಲಿಮರಿಗೆ ಸಂಕ್ಷಿಪ್ತ ಉಪಯುಕ್ತ ಮಾರ್ಗದರ್ಶಿ - (ಕನ್ನಡ)

ನವ ಮುಸ್ಲಿಮರಿಗೆ ಸಂಕ್ಷಿಪ್ತ ಉಪಯುಕ್ತ ಮಾರ್ಗದರ್ಶಿ

Image

ಇಸ್ಲಾಮಿನ ಸಂದೇಶವಾಹಕ ಮುಹಮ್ಮದ್ صلى الله عليه وسلم - (ಕನ್ನಡ)

ಇಸ್ಲಾಮಿನ ಸಂದೇಶವಾಹಕ ಮುಹಮ್ಮದ್ صلى الله عليه وسلم

Image

ಇಸ್ಲಾಂ ಎಂದರೇನು? - (ಕನ್ನಡ)

ಈ ಪುಸ್ತಕವು ಇಸ್ಲಾಮಿನ ಕುರಿತಾದ ಕೆಲವು ತಪ್ಪುಕಲ್ಪನೆಗಳನ್ನು ವಿವರಿಸುತ್ತದೆ . ಒಂದು ಜ್ಞಾನಪುರ್ಣ ರೀತಿಯಲ್ಲಿ ಅವುಗಳನ್ನು ಖುರ್\’ಆನ್ ಹಾಗೂ ಸುನ್ನತ್ ನ ಆಧಾರದಲ್ಲಿ ಹೋಗಲಾಡಿಸುವ ಪ್ರಯತ್ನವನ್ನು ಮಾಡುತ್ತದೆ.

Image

ಅಲ್ ಉಸೂಲು ಸ್ಸಲಾಸ (ಮೂರು ಮೂಲಭೂತ ನಿಯಮಗಳು) - (ಕನ್ನಡ)

ಇದು ಇಮಾಮ್ ಮುಹಮ್ಮದ್ ಇಬ್ನ್ ಅಬ್ದುಲ್ ವಹ್ಹಾಬ್ (ರಹಿಮಹುಲ್ಲಾಹ್) ರಚಿಸಿದ ಸಂಕ್ಷಿಪ್ತವಾದ ಮತ್ತು ಅಮೂಲ್ಯವಾದ ಕೃತಿಯಾಗಿದೆ. ಮನುಷ್ಯನು ಕಡ್ಡಾಯವಾಗಿ ಅರಿತಿರಬೇಕಾದ ವಿಷಯಗಳನ್ನು ಇದು ಒಳಗೊಂಡಿದೆ. ಉದಾಹರಣೆಗೆ, ಅಲ್ಲಾಹನನ್ನು ಅರಿಯುವುದು, ಅವನು ಆದೇಶಿಸಿದ ವಿವಿಧ ಆರಾಧನೆಗಳ ಬಗ್ಗೆ ಅರಿಯುವುದು, ಇಸ್ಲಾಮ್ ಧರ್ಮವನ್ನು ಅರಿಯುವುದು, ಧರ್ಮದ ವಿವಿಧ ಹಂತಗಳನ್ನು ಮತ್ತು ಅವುಗಳ ಸ್ಥಂಭಗಳನ್ನು ಅರಿಯುವುದು, ಪ್ರವಾದಿ(ಸ)ರವರ ಬಗ್ಗೆ ಅರಿಯುವುದು, ಅವರ ಜೀವನದ ಬಗ್ಗೆ ಮತ್ತು ಅವರನ್ನು ಕಳುಹಿಸಿದ್ದಕ್ಕಿರುವ ಹಿಕ್ಮತ್ತನ್ನು ಅರಿಯುವುದು, ಪುನರುತ್ಥಾನದಲ್ಲಿರುವ ವಿಶ್ವಾಸ....

Image

ಅಲ್ಲಾಹನೆಡೆಗೆ ದಅವಾ ಮಾಡುವವನ ಪೂರ್ವಸಿದ್ಧತೆ - (ಕನ್ನಡ)

ದಅವಾ ಮಾಡುವವನು ಅವನು ಯಾವುದರೆಡೆಗೆ ದಅವಾ ಮಾಡುತ್ತಿರುವನೋ ಅದರಲ್ಲಿ ಇಲ್ಮ್ ಹೊಂದಿರಬೇಕು, ಅವನು ತನ್ನ ದಅವಾದಲ್ಲಿ ತಾಳ್ಮೆಯುಳ್ಳವನಾಗಿರಬೇಕು, ಅವನು ಹಿಕ್ಮತ್ ನೊಂದಿಗೆ ದಅವಾ ಮಾಡಬೇಕು, ಅವನು ಅತ್ಯುತ್ಕೃಷ್ಟವಾದ ಸ್ವಭಾವವನ್ನು ಹೊಂದಿರಬೇಕು, ಅವನು ಎಲ್ಲ ಅಡೆತಡೆಗಳನ್ನು ಧ್ವಂಸ ಮಾಡಬೇಕು ಮತ್ತು ಅವನ ಹೃದಯವು ವಿರುದ್ಧಾಭಿಪ್ರಾಯ ಹೊಂದಿದವರೊಂದಿಗೆ ವಿಶಾಲವಾಗಿರಬೇಕು ಎಂಬ ಅಲ್ಲಾಹನೆಡೆಗೆ ದಅವಾ ಮಾಡುವವನು ಮಾಡಿಕೊಳ್ಳಬೇಕಾದ ಪೂರ್ವಸಿದ್ಧತೆಗಳ ಬಗ್ಗೆ ಶೈಖ್ ರವರು ಈ ಕೃತಿಯಲ್ಲಿ ವಿವರಿಸಿದ್ದಾರೆ.

Image

ಲಾ ಇಲಾಹ ಇಲ್ಲಲ್ಲಾಹ್ ಎಂಬುದರ ಅರ್ಥ, ಅದರ ಆವಶ್ಯಕತೆಗಳು ಮತ್ತು ವ್ಯಕ್ತಿ ಹಾಗೂ ಸಮಾಜದಲ್ಲಿ ಅದು ಬೀರುವ ಪರಿಣಾಮಗಳು - (ಕನ್ನಡ)

ಬದುಕಿನಲ್ಲಿ ಲಾ ಇಲಾಹ ಇಲ್ಲಲ್ಲಾಹ್ ಗಿರುವ ಸ್ಥಾನಮಾನ, ಅದರ ಶ್ರೇಷ್ಠತೆಗಳು, ಅದರ ಇಅರಾಬ್, ಅದರ ಸ್ಥಂಭಗಳು, ಅದರ ಶರತ್ತುಗಳು, ಅದರ ಅರ್ಥ, ಅದರ ಆವಶ್ಯಕತೆಗಳು, ಅದು ಅದನ್ನು ಉಚ್ಛರಿಸಿದವನಿಗೆ ಯಾವಾಗ ಪ್ರಯೋಜನ ನೀಡುತ್ತದೆ ಮತ್ತು ಯಾವಾಗ ಪ್ರಯೋಜನ ನೀಡುವುದಿಲ್ಲ ಮತ್ತು ಅದರ ಪರಿಣಾಮಗಳನ್ನು ಈ ಪುಸ್ತಕವು ಸಂಕ್ಷಿಪ್ತವಾಗಿ ವಿವರಿಸುತ್ತದೆ.

Image

ಏಕೈಕ ಸಂದೇಶ - (ಕನ್ನಡ)

ಈ ಪುಸ್ತಕವು ಕುರ್’ಆನ್ ಮತ್ತು ಬೈಬಲ್’ನಲ್ಲಿರುವ ಅಲ್ಲಾಹನ ಗುಣವಿಶೇಷಣಗಳನ್ನು ವಿವರಿಸುತ್ತದೆ. ಅದೇ ರೀತಿ ಆರಾಧನೆಗೆ ಅರ್ಹನಾಗಿರುವವನು ಅಲ್ಲಾಹು ಮಾತ್ರವೆಂದು ಕುರ್’ಆನ್ ಮತ್ತು ಬೈಬಲ್ ಒಪ್ಪಿಕೊಂಡಿರುವ ವಿಷಯವನ್ನೂ ವಿವರಿಸುತ್ತದೆ.

Image

ಹಜ್ಜ್, ಉಮ್ರಾ ಮತ್ತು ಪ್ರವಾದಿ(ಸ)ರವರ ಮಸೀದಿ ಸಂದರ್ಶನದ ಮಾರ್ಗದರ್ಶಿ - (ಕನ್ನಡ)

ಹಜ್ಜ್, ಉಮ್ರಾ ಮತ್ತು ಪ್ರವಾದಿ(ಸ)ರವರ ಮಸೀದಿ ಸಂದರ್ಶನದ ಮಾರ್ಗದರ್ಶಿ ಎಂಬ ಈ ಕಿರುಹೊತ್ತಿಗೆಯು ಹಜ್ಜ್ ಹಾಗೂ ಉಮ್ರ ಹಾಗೂ ಪ್ರವಾದಿ(ಸ)ಯವರ ಮಸೀದಿ ಸಂದರ್ಶನದ ವಿಧಿಗಳಲ್ಲಿರುವ ಅತ್ಯಂತ ಸರಳವಾದ ವಿವರಣೆಗಳನ್ನು ಹೊಂದಿದೆ.

Image

ಹಿಂದೂ ಧರ್ಮ — ಅದರ ಮೂಲಭೂತ ಬೋಧನೆಗಳು, ತರ್ಕ ಮತ್ತು ದೋಷರಹಿತ ಸಹಜ ಮನೋಧರ್ಮದ ಬೆಳಕಿನಲ್ಲಿ - (ಕನ್ನಡ)

ಹಿಂದೂ ಧರ್ಮ — ಅದರ ಮೂಲಭೂತ ಬೋಧನೆಗಳು, ತರ್ಕ ಮತ್ತು ದೋಷರಹಿತ ಸಹಜ ಮನೋಧರ್ಮದ ಬೆಳಕಿನಲ್ಲಿ

Image

ಮಹಿಳೆಯರ ನೈಸರ್ಗಿಕ ರಕ್ತದ ನಿಯಮಗಳು - (ಕನ್ನಡ)

ಮಹಿಳೆಯರ ನೈಸರ್ಗಿಕ ರಕ್ತದ ನಿಯಮಗಳು

Image

ಇಸ್ಲಾಮನ್ನು ಅರಿಯಲು ಒಂದು ಸಂಕ್ಷಿಪ್ತ ಸಚಿತ್ರ ಮಾರ್ಗದರ್ಶಿ - (ಕನ್ನಡ)

ಈ ಗ್ರಂಥವು ಮೂರು ಅಧ್ಯಾಯಗಳನ್ನು ಹೊಂದಿದೆ. ಮೊದಲನೆಯ ಅಧ್ಯಾಯವು ಇಸ್ಲಾಮ್ ಸತ್ಯವೆಂಬುದಕ್ಕೆ ಪುರಾವೆಗಳನ್ನು ನೀಡುತ್ತದೆ. ಉದಾಹರಣೆಗೆ, ಕುರ್ ಆನ್ ನಲ್ಲಿರುವ ವೈಜ್ಞಾನಿಕ ಪವಾಡಗಳು, ಕುರ್ ಆನಿನ ಸವಾಲುಗಳು, ಪ್ರವಾದಿ ಮುಹಮ್ಮದ್(ಸ)ರ ಆಗಮನದ ಬಗ್ಗೆ ಬೈಬಲ್ ನಲ್ಲಿರುವ ಭವಿಷ್ಯವಾಣಿಗಳು, ಇತ್ಯಾದಿ. ಎರಡನೆಯ ಅಧ್ಯಾಯವು ಇಸ್ಲಾಮಿನಿಂದ ಸಿಗುವ ಪ್ರಯೋಜನಗಳನ್ನು ತಿಳಿಸುತ್ತದೆ ಮತ್ತು ಮೂರನೆಯ ಅಧ್ಯಾಯವು ಇಸ್ಲಾಮಿನ ಬಗ್ಗೆ ಕೆಲವು ಮಾಹಿತಿಗಳನ್ನು ನೀಡುತ್ತದೆ. ಈ ಸಚಿತ್ರ ಸಂಕ್ಷಿಪ್ತ ಪುಸ್ತಕವು ಇಸ್ಲಾಮಿನ ಬಗ್ಗೆ ಅರಿಯಲು ಮುಸ್ಲಿಮೇತರರಿಗೆ....

Image

ದೈನಂದಿನ ಝಿಕ್ರ್’ಗಳು - (ಕನ್ನಡ)

ದೈನಂದಿನ ಝಿಕ್ರ್’ಗಳ ಸಂಗ್ರಹ